26.7 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುಗಳು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಪ್ರಮುಖರುಗಳು ಭೇಟಿಯಾಗಿ ಧೈರ್ಯ ತುಂಬಿ, ದ.ಕ ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದ್ದು ಘಟನೆ ಬಳಿಕ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

Related posts

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
error: Content is protected !!