April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ನಾವೂರು ಗ್ರಾಮದ ಬಣದಬಾಗಿಲು ನಿವಾಸಿ ಅನಿಯಾರು ಇವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ಔಟ್ ಸೈಡ್ ವಿಲ್ ಚೇರ್ ನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಅನಿಯಾರು ಇವರ ಮನೆಯಲ್ಲಿ ವಿತರಿಸಿದರು.

ಈ ಸಂದರ್ಭ ನಾವೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುನಂದಾ, ತಾಲೂಕಿನ ಯೋಜನಾಧಿಕಾರಿ ಸುರೇಂದ್ರ, ಒಕ್ಕೂಟದ ಪದಾಧಿಕಾರಿ ಶ್ರೀಮತಿ ವೇದಾವತಿ, ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಸೇವಾಪ್ರತಿನಿಧಿ ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya
error: Content is protected !!