April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

ವೇಣೂರು: ಇಲ್ಲಿಯ ಕರಿಮಣೇಲು ಮಾಗಣೆಗುತ್ತು ನಿವಾಸಿ ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ (71ವ) ರವರು ಹೃದಯಾಘಾತದಿಂದ ಇಂದು (ಜೂ.12) ಮುಂಜಾನೆ ನಿಧನರಾಗಿದ್ದಾರೆ,.

ಇವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವೇಣೂರು ಮಹಾಮಸ್ತಾಭಿಷೇಕದ ಮಾಧ್ಯಮ ಸಮಿತಿ ಸಂಚಾಲಕರಾಗಿ , ವೇಣೂರು ಗ್ರಾ.ಪಂ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಸುಕೇಶಿನಿ, ಓರ್ವ ಪುತ್ರ ಸುಹಾಸ್, ಓರ್ವ ಪುತ್ರಿ ಸುವೀಕ್ಷಾ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ,

Related posts

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!