April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಈ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎ.ಜೆ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದ್ದು ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ., ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರೀಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೋಟ್ಯಾಡಿ, ಬಿಜೆಪಿ ಪ್ರಮುಖರು , ಭೇಟಿ ನೀಡಿ ಆರೋಗ್ಯ ವಿಚಾರಿಸಿದರು,.

Related posts

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya
error: Content is protected !!