April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ:, 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದ ಪರಿವರ್ತಕ-2ರ ನ್ಯೂಟ್ರಲ್ ಕರೆಂಟ್ ಟ್ರಾನ್ಸ್‌ಫಾರ್ಮರ್(ಎನ್‌ಸಿಟಿ) ಬದಲಾಯಿಸುವ ಕೆಲಸ ನಿರ್ವಹಿಸುವುದರಿಂದ ಜೂನ್:13 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.00ರ ತನಕ 11ಕೆವಿ ನಾರಾವಿ, ಬಳ್ಳಮಂಜ ಹಾಗೂ ಲ್ಯಾಲ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya
error: Content is protected !!