September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಲಾಯಿಲ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯ ಯೋಗೀಶ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೂರಪ್ಪ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದಿವಾಕರ, ಲಾಯಿಲ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಂತಿ, ಲಾಯಿಲ ಒಕ್ಕೂಟದ ಕಾರ್ಯದರ್ಶಿಯಾದ ಶ್ರೀಮತಿ ಲೀಲಾವತಿ, ಲಾಯಿಲ ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿಯಾದ ಶ್ರೀಮತಿ ಮಮತಾ, ಸೇವಾ-ಪ್ರತಿನಿಧಿಯಾದ ಗೀತಾ ರವರು ಉಪಸ್ಥಿತರಿದ್ದು ಗಿಡ ನಾಟಿ ಮಾಡಲಾಯಿತು.

Related posts

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya
error: Content is protected !!