ಮಂಗಳೂರು: ತಲವಾರು ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಬಿಜೆಪಿ ಎಸ್.ಟಿ. ಮೋರ್ಛಾ ಅಧ್ಯಕ್ಷ ರಾಜೇಶ್ ಎಂ.ಕೆ. ಅವರನ್ನು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಮಂಗಳೂರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. Share this:PostPrintEmailTweetWhatsApp