25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

ನಿಡ್ಲೆ: ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಚುನಾವಣೆಯನ್ನು ಈವಿಎಂ ಸಿಮ್ಯುಲೇಟರ್ ಆಪ್ ಬಳಸಿ ನಡೆಸಲಾಯಿತು.

ವಿದ್ಯಾರ್ಥಿಗಳು ಬಹಳ ಖುಷಿಯಿಂದ ಭಾಗವಹಿಸಿದರು. ಶಾಲಾ ನಾಯಕನಾಗಿ 10ನೇ ತರಗತಿಯ ಲಕ್ಷ್ಮೀಶ ಮತ್ತು ಉಪನಾಯಕನಾಗಿ 9ನೇ ತರಗತಿಯ ಗಗನ್ ಆಯ್ಕೆಯಾದರು. ಚುನಾವಣೆಯ ಜವಾಬ್ದಾರಿಯನ್ನು ಸಮಾಜ ಶಿಕ್ಷಕಿಯಾದ ಸುಚಿತ್ರ ಗೊನ್ಸಾಲ್ವಿಸ್ ಇವರು ವಹಿಸಿದ್ದರು. ಈವಿಎಂ ಆಪ್ ನ್ನು ಶರತ್ ಕುಮಾರ್ ನಿರ್ವಹಿಸಿದರು. ಮುಖ್ಯ ಶಿಕ್ಷಕರ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರು ಸಹಕರಿಸಿದರು.

Related posts

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya
error: Content is protected !!