25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

ನಾರಾವಿ :ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 40 ವರ್ಷಗಳ ಸಂಭ್ರಮವನ್ನು ಗ್ರಾಹಕರೊಂದಿಗೆ ಹಂಚಿಕೊಳ್ಳುವ ಸಲುವಾಗಿ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಜೂ.14 ಮತ್ತು 15 ರಂದು ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00 ನಡೆಯಲಿದೆ. ನಿಮ್ಮ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಿ: 99724 60032

Related posts

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya
error: Content is protected !!