23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

ಮಂಗಳೂರು: ತಲವಾರು ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಬಿಜೆಪಿ ಎಸ್.ಟಿ. ಮೋರ್ಛಾ ಅಧ್ಯಕ್ಷ ರಾಜೇಶ್ ಎಂ.ಕೆ. ಅವರನ್ನು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಮಂಗಳೂರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Related posts

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya
error: Content is protected !!