April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

ಬೆಳ್ತಂಗಡಿ: 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ “ಮುಸ್ಕಾನ್ ಕೌಸರ್” ಅವರಿಗೆ ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ಮುಂದಿನ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ಅಧ್ಯಕ್ಷ ಶೇಕುಞ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya
error: Content is protected !!