ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವೀರಕೇಸರಿ, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ಧರ್ಮಸ್ಥಳ, ಎ. ಜೆ. ಬ್ಲಡ್ ಸೆಂಟರ್ ಮತ್ತು ಎ. ಜೆ. ಹಾಸ್ಪಿಟಲ್ & ರಿಸರ್ಚ್ ಸೆಂಟರ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವು ಜೂ.14 ರಂದು ಧರ್ಮಸ್ಥಳ ಅಟಲ್ ಜೀ ಸಭಾಭವನ ಕಲ್ಲೇರಿಯಲ್ಲಿ ಜರುಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಬೆಳ್ತಂಗಡಿ ನಿಯೋಜಿತ ಅಧ್ಯಕ್ಷ ರೊ| ಪೂರನ್ ವರ್ಮ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಪ್ರೀತಮ್ ಡಿ. ಧರ್ಮಸ್ಥಳ ವಹಿಸಲಿದ್ದಾರೆ.

Related posts

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya
error: Content is protected !!