April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು. ಶಾಲೆಯ ಸುತ್ತಮುತ್ತಲ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು. ಮುಖ್ಯ ಶಿಕ್ಷಕರು ಎಸ್ಡಿಎಂಸಿ ಸದಸ್ಯರು ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು. ಪೋಷಕರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

Related posts

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!