April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

ಬೆಳ್ತಂಗಡಿ: ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ವಿದ್ಯಾರ್ಥಿನಿ “ಮುಸ್ಕಾನ್ ಕೌಸರ್” ರವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಮಾನ್ಯ ಮಧು ಬಂಗಾರಪ್ಪ ಅವರು ಸನ್ಮಾನಿಸಿದರು.

ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎನ್.ಎ ಹಾರೀಸ್, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ.ಎಂ.ಫಾರೂಕ್, ಜಿ ಎ ಬಾವ, ಸೈಯದ್ ಬ್ಯಾರಿ, ಮುಹಮ್ಮದ್ ಟಿ.ಕೆ. ಬ್ಯಾರಿ ಸೌಹಾರ್ದ ಭವನದ ಆಡಳಿತಾಧಿಕಾರಿ ಅತ್ತೂರು ಚಾಯಬ್ಬ, ಪತ್ರಕರ್ತ ಬಿ.ಎಂ.ಹನೀಫ್ ಉಪಸ್ಥಿತರಿದ್ದರು.

Related posts

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ