23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಜೂ13 ರಂದು ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ನಿಡಲಾಯಿತು.

ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಉಪಧ್ಯಾಕ್ಷರಾದ ಗುರು ಬಂಟ್ವಾಳ, ಅಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕರಾದ ಸಂತೋಷ್ ಆತ್ತಾಜೆ, ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಜಯಾನಂದ ಕಲ್ಮಂಜ, ರಾಘವ ಕಲ್ಮಂಜ, ಇವರುಗಳು ಭಾಗವಹಿಸಿದರು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya
error: Content is protected !!