23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ 2ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರ ರಾಜೀವ, ಮೇಲಂತಬೆಟ್ಟು ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ , ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸತೀಶ್ , ಎಸ್.ಡಿ.ಎಂ.ಸಿ ಸಮಿತಿ ಉಪಾಧ್ಯಕ್ಷೆ ಪವಿತ್ರಾ, ಶಾಲಾ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ, ಶಾಲಾ ಶಿಕ್ಷಕಿ ಸುಂದರಿ, ಸಹಶಿಕ್ಷಕಿ, ಪೋಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!