April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

ಲಾಯಿಲ ಗ್ರಾಮ ಪಂಚಾಯತ್‌ದಲ್ಲಿ ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯನ್ನು ಜೂ.13 ರಂದು ನಡೆಸಲಾಗಿದ್ದು, ಹೊಳೆಬದಿ ವಾಸ್ತವ್ಯವಿರುವ ಕುಟುಂಬಗಳಿಗೆ ಹಾಗೂ ಗುಡ್ಡ ಕುಸಿಯುವ ಸಾಧ್ಯತೆ ಇರುವ ಜನವಸತಿ ಪ್ರದೇಶಗಳ ಮನೆಗಳಿಗೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ತಿಳುವಳಿಕೆ ನೀಡಲು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಪಂ. ಅಭಿವೃದ್ಧಿ ಅಧಿಕಾರಿ, ಶ್ರೀನಿವಾಸ ಡಿ.ಪಿ ಪಂಚಾಯತ್ ಲೆಕ್ಕಾ ಸಹಾಯಕರಾದ ಸುಪ್ರೀತಾ ಶೆಟ್ಟಿ ಗ್ರಾಮ ಆಡಳಿತಾಧಿಕಾರಿ , ರನಿತ ಗ್ರಾ.ಪಂ ಸದಸ್ಯರಾದ ಜಯಂತಿ‌, ರಜನಿ ಎಂ.ಆರ್, ಪ್ರಸಾದ್‌ ಶೆಟ್ಟಿ , ಹಾಗೂ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya
error: Content is protected !!