April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

ಕಾರ್ಕಳ : ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಕಾರ್ಕಳ ಇದರ ವತಿಯಿಂದ ಕೆರ್ವಾಶೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 128 ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಇತ್ತೀಚೆಗೆ ವಿತರಿಸಲಾಯಿತು.


ಶಾಲಾ ಬ್ಯಾಗ್ ವಿತರಿಸಿ ಮಾತನಾಡಿದ ಸಹಕಾರಿ ಸಂಘದ ಅಧ್ಯಕ್ಷ ನೇಮಿರಾಜ ಆರಿಗ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ನಮ್ಮ ಸಹಕಾರಿ ಸಂಘದ ಸಹಕಾರ ನಿರಂತರವಿದೆ ,ಎಂದರು.

ವೇದಿಕೆಯಲ್ಲಿ ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷರು ,ಶಾಲಾ ಮುಖ್ಯೋಪಾಧ್ಯಾಯರು, ವಿವಿದ ಕ್ಷೇತ್ರಗಳ ಗಣ್ಯರು, ಸಹಕಾರಿ ಸಂಘದ ಮು.ಕಾ. ನಿರ್ವಹಣಾಧಿಕಾರಿ ವಿಶುಕುಮಾರ್ ಜೈನ್ ,ಸಾಲ ವಸೂಲಾತಿ ಅಧಿಕಾರಿ ರಾಕೇಶ್ ಉಪಸ್ಥಿತರಿದ್ದರು.

Related posts

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!