23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)

ಉಜಿರೆ :ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲಾ ಸಲಹಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ನಿಶ್ಚಲ್ ಕುಮಾರ್ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ಗೆ ಭೇಟಿ ನೀಡಿ ಅಲ್ಲಿಯ ಮಕ್ಕಳೊಂದಿಗೆ ಸಂವಾದ ನಡೆಸಿದರು.

Related posts

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!