25.3 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಕಳೆಂಜ : ಜೆಸಿಐ ಕೊಕ್ಕಡ ಕಪಿಲಾ ಘಟಕ, ಅರಣ್ಯ ಇಲಾಖೆ ಉಪ್ಪಿನಂಗಡಿ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ, ಮತ್ತು ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನಾ ಸಹಭಾಗಿತ್ವದಲ್ಲಿ, ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಗಿಡ ನೆಡುವ ಕಾರ್ಯಕ್ರಮಕ್ಕೆ ಉಪ್ಪಿನಂಗಡಿ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಳೆದ ವರ್ಷವೂ ಸಹ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳನ್ನು ನೇಡಲಾಗಿತ್ತು ಕಳೆದ ವರ್ಷ ನೆಟ್ಟ ಗಿಡಗಳನ್ನು ನೋಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷರಾದ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಜೆ ಸಿ ಅಕ್ಷತ್ ರೈ, ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್ ಕಾಯಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕರಕಾರದ ರವೀಂದ್ರ , ಕಳೆoಜ. ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕುಮಾರಿ ಭವಾನಿ. ಕೆ, ಅರಣ್ಯ ವೀಕ್ಷಕರು ವಿನಯ್ ಕುಮಾರ್, ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ದೇವಾಡಿಗ, ಶ್ರೀಮತಿ ಗೌರಿ ಪಂಚಮಿಪಾದೆ, ಗೋವಿಂದ ಗೌಡ ಪಂಚಮಿಪಾದೆ, ಪ್ರಸನ್ನ ಆಚಾರ್ ಕಲ್ಲಡ್ಕ ಹಾಗೂ ಅವರ ತಂಡ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ