March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

ನೆರಿಯ :2023-24ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದು ಉತ್ತಮ ಫಲಿತಾಂಶಕ್ಕೆ ಕಾರಣವಾದ ಶಿಕ್ಷಕ ವೃಂದಕ್ಕೆ ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಸೊಸೈಟಿ, ಬೆಳ್ತಂಗಡಿ ಧರ್ಮ ಪ್ರಾಂತ್ಯ ಇದರ ಆಶ್ರಯದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಗ್ರಾಮೀಣ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿ ಮತ್ತು ದಿನಗೂಲಿ, ಹಾಗೂ ಹಿಂದುಳಿದ ಕೃಷಿ ಕಾರ್ಮಿಕರ ಮಕ್ಕಳನ್ನು ಉತ್ತಮ ಶಿಕ್ಷಣದ ಮುಖಾಂತರ ಅವರ ಬದುಕನ್ನು ರೂಪಿಸುವ ಶಿಕ್ಷಕರ ಪ್ರಯತ್ನವನ್ನು ಮುಕ್ತ ಕಂಠದಿಂದ ಕೆ ಸಿ ಇ ಸಿ ಸೊಸೈಟಿಯ ನಿರ್ದೇಶಕರಾದ ವಂದನಿಯ ಶಾಜಿ ಮಾತ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರು ಸೆಂಟ್ ತೋಮಸ್ ಚರ್ಚ್ ಗಂಡಿಬಾಗ್ ಇದರ ಧರ್ಮ ಗುರುಗಳೂ ಆದ ವಂದನಿಯ ಫಾ ಜೋಸ್ ಮುಖ್ಯ ಶಿಕ್ಷಕಿ ಶ್ರೀಮತಿ ತ್ರೆಸ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya
error: Content is protected !!