ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ದ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣೆ

Suddi Udaya

ಕಾರ್ಕಳ: ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ (ನಿ.) ದಾನಶಾಲೆ ಕಾರ್ಕಳ ಇದರ ಆಶ್ರಯದಲ್ಲಿ ವಿವಿದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲದ ಕಣ್ಣಿನ ಆಸ್ಪತ್ರೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇದರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಹೊರೆ ಶಸ್ತ್ರಚಿಕಿತ್ಸಾ ಶಿಬಿರವು ಶ್ರೀ
ಜೈನಮಠ ಕಾರ್ಕಳ ಇದರ ಬಳಿಯಿರುವ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.

ಕಾರ್ಯಕ್ರಮವನ್ನು ಡಾ| ಶ್ರುತಿ ಉದ್ಘಾಟಿಸಿದರು. ಸುಮನಾಜಿ.ಡಿ. ಅಧಿಕಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಕರಂದ ಹೆಗ್ಡೆ, ಸರಳ ಪಡಿವಾಳ್, ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ (ನಿ.)ದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶುಕುಮಾರ್ ಜೈನ್, ಯುವರಾಜ್ ಬಲಿಪ, ಯಂ.ದೇವರಾಜ ಅಧಿಕಾರಿ, ಆಧಿರಾಜ್ ಅಜ್ರಿ ಮತ್ತಿತರರು ಉಪಸ್ಥಿತರಿದ್ದರು

Leave a Comment

error: Content is protected !!