25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

ವೇಣೂರು : ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ 2024 – 2025 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯನ್ನು ಜೂ 12 ರಂದು ನಡೆಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವುದು, ಪ್ರಚಾರಕ್ಕೆ ಅವಕಾಶ ನೀಡಲಾಗಿತ್ತು .ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಇವಿಎಮ್ ಮೆಷಿನ್ ಆಪ್ ನ ಮೂಲಕ ಮಕ್ಕಳು ಮತದಾನ ಮಾಡಲು ಕಾಲೇಜಿನ ಉಪನ್ಯಾಸಕ ವಿನಯ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

ಶಾಲಾ ಎನ್ ಸಿಸಿ ಘಟಕದ ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸಿದರು. ಹಾಗೂ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕ ವೃಂದದವರ ಸಹಾಯದಿಂದ ಮತದಾನ ಯಶಸ್ವಿಗೊಂಡಿತು .

Related posts

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya
error: Content is protected !!