24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಮೊದಲ ಹೆತ್ತವರ/ಪೋಷಕರ ಸಭೆ ಯನ್ನು ಸೇವಾ ಸಮಿತಿ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ದಿಗ್ಧರ್ಶಕರಾದ ಶ್ರೀ ಮಾಯಿಲ್ತೊಡಿ ಈಶ್ವರ ಭಟ್, ಕಾರ್ಯದರ್ಶಿಗಳಾದ ಶ್ಯಾಮ್ ಪ್ರಸಾದ್, ಖಜಾಂಜಿಗಳಾದ ಶಿವ ಪ್ರಸಾದ್, ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಪೋಷಕರನ್ನು ಸ್ವಾಗತಿಸಿ ಶೈಕ್ಷಣಿಕ ವಿಚಾರಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಇವರು ಹೆತ್ತವರೊಂದಿಗೆ ಹಂಚಿಕೊಂಡರು. ಶಿಕ್ಷಕ ವೃಂದ ದವರು ಹಾಜರಿದ್ದರು.

Related posts

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya
error: Content is protected !!