24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಶಾಲಾ ಮುಕ್ತ ಶಿಕ್ಷಕಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರ ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಸಿರೇ ಉಸಿರು ಎಂಬ ಘೋಷಣಾ ವಾಕ್ಯದೊಂದಿಗೆ ವಿದ್ಯಾರ್ಥಿಗಳು ಎಲ್ಲರೂ ಹಲವು ಸಸಿಗಳನ್ನು ಶಾಲಾ ಸುತ್ತಮುತ್ತ ನೆಟ್ಟರು .ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ ಹಾಜರಿದ್ದರು.

Related posts

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!