24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ ತುಂಬಿ ಅಂಗನವಾಡಿಗೆ ಹೋಗುವ ಮಕ್ಕಳೀಗೆ ಜನರೀಗೆ ನಡೆದಾಡಲು ತೊಂದರೆಯಾಗುವುದನ್ನು ಕುವೆಟ್ಟು ಗ್ರಾಮ ಪಂಚಾಯತಿನ‌ ಗಮನಕ್ಕೆ ತರಲಾಯಿತು ತಕ್ಷಣ ಸ್ಪಂದಿಸಿ ಚರಂಡಿ ತಕ್ಕ ಮಟ್ಟಿಗೆ ದುರಸ್ತಿಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾರ್ಗದ ಬದಿಯ ಚರಂಡಿಯನ್ನು ದುರಸ್ತಿ ಮಾಡಲಾಗುವುದೆಂದು ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೊನಿಸ್ ತಿಳಿಸಿದರು.

Related posts

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya
error: Content is protected !!