April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

ಬೆಳ್ತಂಗಡಿ: ಬದ್ಯಾರು ಮಲ್ಯೋಡಿ ನಿವಾಸಿ ದಿವಾಕರ ಶೆಟ್ಟಿ (50ವ) ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದು ಅಸ್ವಸ್ಥಗೊಂಡು ನಿಧನರಾದರು.

ಬೆಳ್ತಂಗಡಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಉದ್ಯೋಗದಲ್ಲಿದ್ದು ಡೆಂಗ್ಯೂ ಜ್ವರ ಬಾಧಿಸಿದ್ದು ಕೆಲಸಕ್ಕೆ ರಜೆ ಹಾಕಿ ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮನೆಯಲ್ಲಿದ್ದ ಅವರು ಕಸ ಬಿಸಾಡಲು ಮನೆಯ ಅಂಗಳಕ್ಕೆ ಹೋದಾಗ ಬಿದ್ದರೆನ್ನಾಲಾಗಿದೆ. ತಕ್ಷಣ ಆಸ್ಪತ್ರೆಗೆ ತಂದರೂ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ದಿವ್ಯಾ, ಎರಡು ಗಂಡು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya
error: Content is protected !!