ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಇಂದು(ಜೂ.14) ಬಿಜೆಪಿ ರಾಜ್ಯಾಧ್ಯಕ್ಷ ಬಿ. ವ್ಯೆ ವಿಜಯೇಂದ್ರರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು ಹಾಗೂ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಬಿ. ವೈ ರಾಘವೇಂದ್ರರವರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಸಕರಾದ ದಿನಕರ್ ಶೆಟ್ಟಿ ಉಪಸ್ಥಿತರಿದ್ದರು.