29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

ಬೆಳ್ತಂಗಡಿ: ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ದಿನನಿತ್ಯ ಸಮಸ್ಯೆಯಾಗುತ್ತಿದ್ದು, ಆ ಗುಂಡಿಗಳನ್ನು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ಸದಸ್ಯರು ಒಟ್ಟು ಸೇರಿ ತಾತ್ಕಾಲಿಕವಾಗಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ಸದಸ್ಯರು ಭಾಗವಹಿಸಿದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
error: Content is protected !!