24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆಯು ಜೂ.12 ರಂದು ನಡೆಯಿತು.
ಸಭೆಯಲ್ಲಿ 2024-25ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ, ಉಪಾಧ್ಯಕ್ಷರಾಗಿ ದೀಪಿಕಾ, ಕಾರ್ಯದರ್ಶಿಯಾಗಿ ಆಸಿಫ್ ಐಡಿಯಲ್, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್ ಮಲ್ಲಿಗೆಮಜಲು, ಕೋಶಾಧಿಕಾರಿಯಾಗಿ ಗಣೇಶ್.ಪಿ.ಕೆ, ಸದಸ್ಯರಾಗಿ ಪ್ರಶಾಂತ್, ಅನ್ಸರ್, ಪವಿತ್ರ, ದೀಕ್ಷಿತ್, ಹರ್ಷ.ಡಿ.ಏನ್, ಮೇಘಶ್ರೀ, ಮೋಕ್ಷ, ವಿದ್ಯಾಶ್ರೀ, ಪ್ರಣಮ್, ಶರೀಫ್ ಆಯ್ಕೆಯಾದರು.


ಶಾಲಾ ಪ್ರಭಾರ ಮುಖ್ಯಗುರು ಎಚ್.ಪ್ರಭಾಕರ ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ರೀನಾ ವಂದಿಸಿದರು. ಶಿಕ್ಷಕಿ ಬೀನಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya
error: Content is protected !!