23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

ವೇಣೂರು: ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ದಿ. ಶ್ಯೆಲೇಶ್ ಶೆಟ್ಟಿ ಯವರ ಸವಿನೆನಪಿಗಾಗಿ ಗರ್ಡಾಡಿ ಸಂತ ಅಂತೋನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನ ಸದಸ್ಯರು, ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!