29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಂಡ ಮಳೆಗಾಲದ 4ನೇ ವರ್ಷದ ತಿರುಗಾಟ ಆರಂಭಿಸಿದೆ. ಮನೆ ಮನೆಗೆ ಯಕ್ಷಗಾನ ಕಾರ್ಯಕ್ರಮಕ್ಕೆ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗೆಜ್ಜೆಪೂಜೆ, ಪ್ರಥಮ ಸೇವೆ ಆಟದೊಂದಿಗೆ ಈ ವರ್ಷದ ಚಿಕ್ಕ ಮೇಳಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಹಿಮ್ಮೇಳದಲ್ಲಿ ಮೋಹನ್ ಶಿಶಿಲ, ಆನಂದ ಪಡ್ರೆ ಸಸಿಹಿತ್ಲು, ಸರಪಾಡಿ ಚಂದ್ರಶೇಖರ, ಪಾತ್ರಧಾರಿಯಾಗಿ ಪವನ್ ಹೆಗ್ಡೆ ಧರ್ಮಸ್ಥಳ, ಆನಂದ ಕೊಕ್ಕಡ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!