23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಜೂ15 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಲಕ ಉಜಿರೆ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಸಂಸ್ಥೆಯ ಪರವಾಗಿ ಗೌರವಿಸಿದರು. ಧರ್ಮದರ್ಶಿಗಳು ಲಕ್ಷ್ಮೀ ಗ್ರೂಪ್ ನ ವ್ಯವಹಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬದುಕು ಕಟ್ಟೋಣ ತಂಡದ ಮೂಲಕ ಸಮಾಜ ಸೇವೆ ಮಾಡುತ್ತಿರುವ ಇಡೀ ತಂಡಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಲಕ್ಷ್ಮೀ ಗ್ರೂಪ್ ನ ಸಿಬ್ಬಂದಿಗಳು, ಬದುಕು ಕಟ್ಟೋಣ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya
error: Content is protected !!