24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

ಇಳಂತಿಲ: ಇಲ್ಲಿಯ ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಶಾಲಾ ಮಕ್ಕಳು ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಹಾಗೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ಚರಂಡಿ ವ್ಯವಸ್ಥೆಯು ಸಂಪೂರ್ಣವಾಗಿ ಮುಚ್ಚಿದ್ದು, ನೀರು ರಸ್ತೆ ಮೇಲೆ ಹರಿದು ಹೋಗುತ್ತಿದೆ. ಇದರ ಬಗ್ಗೆ ಗ್ರಾಮ ಪಂಚಾಯತ್ ನವರು ಗಮನ ಹರಿಸಿ ಆದಷ್ಟು ಬೇಗನೆ ರಸ್ತೆ ಮತ್ತು ಚರಂಡಿ ವ್ಯವಸ್ಥೆಯನ್ನು ಸರಿಪಡಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ಇಳಂತಿಲ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿದ್ದಾರೆ.

Related posts

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya
error: Content is protected !!