April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಓಡಿಲ್ನಾಳ : 2023 -24ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿ ವೇತನ (NMMS) ಪರೀಕ್ಷೆಯಲ್ಲಿ ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಾದ, ಶ್ರೀಮತಿ ಶೀಲಾ ಜಯಾನಂದ ನಾಯಕ್ ಮೂಲೊಟ್ಟು ಇವರ ಪುತ್ರಿ ಕುಮಾರಿ ರಶ್ಮಿ ಹಾಗೂ ನೆಲ್ಲಿಗುಡ್ಡೆ ಶ್ರೀಮತಿ ಸುಮತಿ ಗುರುವಪ್ಪ ನಾಯ್ಕ್ ಇವರ ಪುತ್ರ ಮಾಸ್ಟರ್ ಸುಜನ್ ಇವರು ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಶ್ರಮವಹಿಸಿದ ಶಿಕ್ಷಕ ವೃಂದಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ, ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಸರ್ವ ಸದಸ್ಯರು, ಹಾಗೂ ಪೋಷಕರು ಅಭಿವಂದನೆಯನ್ನು ಸಲ್ಲಿಸಿರುತ್ತಾರೆ.

Related posts

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya
error: Content is protected !!