April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿ-I ಇದರ 2024-25ನೇ ಸಾಲಿನ ಶಾಲಾ ಸಂಸತ್ ಚುನಾವಣೆ ನಡೆಯಿತು.

ಭವಿಷ್ಯಕ್ಕೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ದೃಷ್ಟಿಯಿಂದ ಚುನಾವಣಾ ಪ್ರಕ್ರಿಯೆಯನ್ನು ಮಕ್ಕಳಿಗೆ ಸ್ಪಷ್ಟವಾಗಿ ತಿಳಿಸುವ ಮೂಲಕ ನಿಜವಾದ ಚುನಾವಣಾ ಪ್ರಕ್ರಿಯೆಯಂತೆ ಚುನಾವಣೆ ನಡೆಸಲಾಯಿತು. ಇವಿಎಂ ಯಂತ್ರದ ಮೂಲಕ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ, 50 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶಾಲಾ ನಾಯಕಿಯಾಗಿ 8ನೇ ತರಗತಿಯ ಕೀರ್ತಿ ಹಾಗೂ ಉಪನಾಯಕನಾಗಿ 8ನೇ ತರಗತಿಯ ರತೇಶ್ ಆಯ್ಕೆಯಾಗಿದ್ದಾರೆ. ನೂತನವಾಗಿ ಶಾಲಾ ನಾಯಕಿ ಹಾಗೂ ಉಪನಾಯಕನಾಗಿ ಆಯ್ಕೆಯಾದ ಇಬ್ಬರಿಗೂ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya
error: Content is protected !!