September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯು ಜೂ.18 ರಂದು ಪೂರ್ವಾಹ್ನ 10.00 ಗಂಟೆಗೆ ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತ ಸೌಧದವರೆಗೆ ನಡೆಯಲಿದೆ.

Related posts

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಮಹಾಬಲ ನಾಯ್ಕ ಮರಿಕೆ ನಿಧನ

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!