April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ನಡ: ಇಲ್ಲಿನ ನಡ ಹೈಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ.

ಇಂದಬೆಟ್ಟು ಗ್ರಾಮದ ಕಲ್ಲಡ್ಕ ಕಜೆ ನಿವಾಸಿ ಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.


Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya
error: Content is protected !!