April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya
error: Content is protected !!