April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿ

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

ಬೆಳ್ತಂಗಡಿ: ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದ್ದಾರೆ.
ಪಂಚ ಭಾಗ್ಯಗಳನ್ನು ನೀಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ಸರಕಾರ ಇದೀಗ ಆರ್ಥಿಕ ಹಿನ್ನಡೆಯಿಂದ ಬಳಲುತ್ತಿದೆ. ಯಾವುದೇ ಅಭಿವೃದ್ಧಿಕಾರ್ಯಗಳಿಗೆ ಹಣ ಇಲ್ಲದೆ ಪರದಾಡುತ್ತಿದೆ. ಇದರಿಂದ ಸ್ವಪಕ್ಷೀಯರೇ ಅಸಮಾಧಾನಗೊಂಡಿದ್ದು ಮುಖ್ಯಮಂತ್ರಿಯವರು ಕಂಗಾಲಾಗಿರುವುದು ಸ್ಪಷ್ಟ. ಉಚಿತ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದ್ದು ಅದನ್ನು ಭರಿಸುವುದಕ್ಕೋಸ್ಕರ ಇದೀಗ ಪೆಟ್ರೋಲ್ ನ ಸೆಸ್ ಏರಿಸಿರುವುದು ಜನ ಸಾಮಾನ್ಯರಿಗೆ ಹೊರೆಯಾಗಲಿದೆ. ಸರಕಾರ ಏಕಾಏಕಿ ಪೆಟ್ರೋಲ್ ದರ ಏರಿಸಿರುವುದು ಖಂಡನೀಯ ಇದನ್ನು ಹಿಂತೆಗೆದುಕೊಳ್ಳಬೇಕು ಎಂದು ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!