34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಪಕ್ಕದಲ್ಲೆ ಇರುವ ಕರ್ನೋಡಿ ಶಾಲೆಯ ಅವರಣದ ಒಳಗೆ ಅಂಗನವಾಡಿ ಕಟ್ಟಡಕ್ಕೆ ತಾಗಿಕೊಂಡು ಮರವೊಂದು ಒಣಗಿದ್ದು ಲಾಯಿಲ ಗ್ರಾ.ಪಂ. ವತಿಯಿಂದ ಅಪಾಯಕಾರಿ ಮರವನ್ನು ಜೂ.15ರಂದು ತೆರವುಗೊಳಿಸಲಾಯಿತು.

Related posts

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya
error: Content is protected !!