23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

ಬೆಳ್ತಂಗಡಿ: ವೇಣೂರು ಕರಿಮಣೇಲು ಮಾಗಣೆಗುತ್ತು ನಿವಾಸಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಜೂ.15ರಂದು ಪತ್ರಿಕಾ ಭವನದಲ್ಲಿ ನುಡಿ ನಮನ ಸಲ್ಲಿಸಲಾಯಿತು.

ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತರಾದ ಆರ್.ಎನ್.ಪೂವಣಿ, ಮಂಜುನಾಥ ರೈ, ಆಚುಶ್ರೀ ಬಾಂಗೇರು ನುಡಿ ನಮನ ಸಲ್ಲಿಸಿದರು.

ಸಂಘದ ಅಧ್ಯಕ್ಷ ಚೈತೇಶ್ ಇಳಂತಿಲ ಕಾರ್ಯಕ್ರಮ ನಿರ್ವಹಿಸಿದರು. ಜೊತೆ ಕಾರ್ಯದರ್ಶಿ ಮನೋಹರ ಬಳಂಜ, ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಪ್ರಸಾದ್ ಶೆಟ್ಟಿ, ತುಕಾರಾಮ್ ಬಿ., ಸಂತೋಷ್ ಪಿ. ಕೋಟ್ಯಾನ್ ಬಳಂಜ ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya
error: Content is protected !!