ತಾಲೂಕು ಸುದ್ದಿಧಾರ್ಮಿಕ

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

ಕೊಕ್ಕಡ:ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಅಡೈ ಬಡೆಕ್ಕರ ನಿವಾಸಿ ದಿ. ಸುಬ್ರಾಯ ತೋಡ್ತಿಲಾಯ ಮತ್ತು ಯಶೋಧ ದಂಪತಿಗಳ ದ್ವಿತೀಯ ಪುತ್ರ ಸತ್ಯನಾರಾಯಣರವರು ಇಂದು(ಜೂ.16)ಅಧಿಕಾರ ಸ್ವೀಕರಿಸಿದರು.


ಇವರ ಪೌರೋಹಿತ್ಯ ಹಾಗೂ ವೇದಪಾಂಡಿತ್ಯವನ್ನು ಪಾಲಲೆ ದಿ. ಸತೀಶ್ ಎಡಪಡಿತ್ತಾಯರವರಲ್ಲಿ ಪೂರೈಸಿದ್ದಾರೆ.
ಇವರು ತನ್ನ ವಿದ್ಯಾಭ್ಯಾಸವನ್ನು ಕೊಕ್ಕಡ ಹಾಗೂ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಮಾಡಿರುತ್ತಾರೆ.
ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ಮೊದಲಿನಿಂದಲೂ ಕೊಕ್ಕಡದ ಎಡಪಡಿತ್ತಾಯ ಕುಟುಂಬಸ್ಥರೆ ಪ್ರಧಾನ ಅರ್ಚಕರಾಗಿ ನಿಯುಕ್ತರಾಗುತ್ತಾರೆ.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya
error: Content is protected !!