23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ತ್ಯಾಗ ಬಲಿದಾನದ ಹಬ್ಬ ಬಕ್ರೀದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು.


ಖತೀಬ್ ಸಿರಾಜುದ್ದೀನ್ ಸ‌ಅದಿ ಖುತುಬಾ ಪಾರಾಯಣ ಮತ್ತು ಪೆರ್ನಾಳ್ ನಮಾಝ್ ಗೆ ನೇತೃತ್ವ ನೀಡಿ ಹಬ್ಬದ ಸಂದೇಶ ನಡೆಸಿಕೊಟ್ಟರು.


ಯಾಸೀನ್ ಸಾಮೂಹಿಕ ದುಆ ಪ್ರಾರ್ಥನೆ ನೆರವೇರಿಸಿದರು. ಅಧ್ಯಕ್ಷರು, ಪದಾಧಿಕಾರಿಗಳು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

ಹಬ್ಬದ ಪ್ರಯುಕ್ತ ಹೊಸ ವಸ್ತ್ರ ಧರಿಸಿ ಮಸೀದಿಗೆ ಆಗಮಿಸಿದ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಾರ್ಥನೆಯ ಬಳಿಕ ಪರಸ್ಪರ ಮನೆಗೆ ಭೇಟಿ ನೀಡಿ ಸಂಭ್ರಮಿಸಿದರು.

Related posts

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!