ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಇಂದಬೆಟ್ಟು: ಇಂದಬೆಟ್ಟು ನಿವಾಸಿ ಇಂದಬೆಟ್ಟು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಸಂಪೂರ್ಣವಾಗಿ ಕುಸಿದ ಘಟನೆ ಜೂನ್ 16ರಂದು ನಡೆದಿದೆ.

ಮನೆ ಸಂಪೂರ್ಣ ಹಾನಿಯಾಗಿದ್ದು ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Leave a Comment

error: Content is protected !!