34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

ಇಂದಬೆಟ್ಟು: ಇಂದಬೆಟ್ಟು ನಿವಾಸಿ ಇಂದಬೆಟ್ಟು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಸಂಪೂರ್ಣವಾಗಿ ಕುಸಿದ ಘಟನೆ ಜೂನ್ 16ರಂದು ನಡೆದಿದೆ.

ಮನೆ ಸಂಪೂರ್ಣ ಹಾನಿಯಾಗಿದ್ದು ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳ ಆಹ್ವಾನ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya
error: Content is protected !!