September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

ಉಜಿರೆ : ಬದ್ರಿಯಾ ಜುಮ್ಮಾ ಮಸೀದಿ ಉಜಿರೆ ಟೌನ್, ಇಲ್ಲಿ ಈದ್ ನಮಾಜ್ ಖತೀಬಾರಾದ ಬಹು| ನಿಝಾಮುದ್ದೀನ್ ಹಾಶಿಮಿ ಇವರ ನೇತೃತ್ವದಲ್ಲಿ ನಡೆಯಿತು.

ಜಮಾತ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಗೂ ಪ್ರದಾನ ಕಾರ್ಯದರ್ಶಿ ನಝೀರ್. ಎ. ಎಮ್ ಹಾಗೂ ಊರಿನ ಗಣ್ಯರು, ಜಮಾತಿಗರು ಉಪಸ್ಥಿತರಿದ್ದರು.

Related posts

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!