23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

ಉಜಿರೆ : ಮುಹಿಯುದ್ದಿನ್ ಜುಮ್ಮಾ ಮಸೀದಿ ಹಳೆಪೇಟೆಯಲ್ಲಿ ಈದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಖತೀಬ್ ಮಹಮ್ಮದ್ ಯಾಸಿರ್ ಅಲ್ ಫಾಳಿಲಿ ಯವರ ನೇತೃತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷ ಬಿ.ಎಮ್. ಅಬ್ದುಲ್ ಹಮೀದ್, ಕಾರ್ಯದರ್ಶಿ ಮುಹಮ್ಮದ್ , ಯಂಗಮೆನ್ಸ್ ಅಧ್ಯಕ್ಷ ಶಾಕಿರ್, ಕಾರ್ಯದರ್ಶಿ ಫಝಲ್ ರಹ್ಮಾನ್ ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya
error: Content is protected !!