23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ 8ನೇ ತರಗತಿಯ ವಿದ್ಯಾರ್ಥಿನಿ ಜಶ್ಮಿತಾ 2023-24 ನೇ ಸಾಲಿನ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಆಗಿರುತ್ತಾಳೆ.

ಇವಳಿಗೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಪೋಷಕರು, ಶಾಲಾ ಅಭಿವೃದ್ಧಿ ಸಮಿತಿಯ ಪರವಾಗಿ ಅಭಿನಂದಿಸಿದರು.

Related posts

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya
error: Content is protected !!