23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

ಬೆಳ್ತಂಗಡಿ: ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆಯನ್ನು ಕಳಿಯ ಗ್ರಾಮದ ಮೆರ್ಲ ಬೋಮ್ಮನ ಪೂಜಾರಿಯವರ ಮಗ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಮ ಇವರು ಗುರುವಾಯನಕೆರೆ ಹತ್ತಿರ ರಸ್ತೆ ಅಪಘಾತದಲ್ಲಿ ಒಂದುವರೆ ತಿಂಗಳಿನಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗಿದೆ. ಶಿವರಾಮ ಇವರ ತಂದೆಗೆ ಸಹಾಯಧನವಾಗಿ ರೂ 34,000 ಹಸ್ತಾಂತರಿಸಲಾಯಿತು.

ವಾಟ್ಸಾಪ್ ಗ್ರೂಪಿನ ಅಡ್ಮಿನ್ ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಶನ್ ವಲಯ ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಜಾದೂಗರ ಬಿ.ಹೆಚ್ ರಾಜೀವ, ಕೆಸಿ ಕ್ಯಾಟರರ್ಸ್ ಮಾಲಕ ದೇವರಾಜ್., ಎಸ್.ಆರ್. ಸಾಮಿಯಾನ ಮಾಲಕ ಯೋಗೀಶ್ ಗೇರುಕಟ್ಟೆ, ಜಯರಾಜ್ ನಡಕ್ಕರ ಸುಖೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!